90 ರಷ್ಟು ಕೃಷಿ ಯಂತ್ರೋಪಕರಣಗಳಿಗೆ ಸಹಾಯಧನ ಸಿಗಲಿದೆ,ಅರ್ಜಿ ಸಲ್ಲಿಸಿ
ಈ ಯಾಂತ್ರಿಕ ಯುಗದಲ್ಲಿ ಕೃಷಿ ಚಟುವಟಿಕೆಗಳಿಗೂ ಯಂತ್ರಗಳ ಅಗತ್ಯವಿದೆ, ಕೃಷಿಯನ್ನೇ ನಂಬಿ ಆರ್ಥಿಕವಾಗಿ ಹಿಂದುಳಿದ ರೈತರಿಗೆ ಲಕ್ಷಾಂತರ ಮೌಲ್ಯದ ಯಂತ್ರಗಳನ್ನು ಕೊಂಡು ಕೊಳ್ಳುವುದು ಬಹು ಕಷ್ಟ. ಅಂತಹವರಿಗೆ ನೆರವಾಗುವ ಉದ್ದೇಶದಿಂದ ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.ರೈತರ ಕೃಷಿ ಚಟುವಟಿಕೆಗಳಿಗೆ ಸಹಾಯವಾಗಲೆಂದು ‘ಕೃಷಿ ಯಾಂತ್ರೀಕರಣ ‘ಯೋಜನೆಯಡಿ ಕೃಷಿ ಯಂತ್ರೋಪಕರಣಗಳಿಗೆ ರಾಜ್ಯ ಸರ್ಕಾರ ಪ್ರೋತ್ಸಾಹ ಧನ ನೀಡುತ್ತಿದೆ. ಈ ಯೋಜನೆ 2006-07 ನೇ ಸಾಲಿನಲ್ಲಿ ಜಾರಿಗೆ ಬಂದಿತ್ತು, ರೈತರು ಹತ್ತಿರದ ತಾಲೂಕ್ ವ್ಯಾಪ್ತಿಯಲ್ಲಿರುವ ಹತ್ತಿರದ ರೈತ ಸಂಪರ್ಕ […]
Continue Reading