ದೇಹದಲ್ಲಿ ರಕ್ತದ ಪ್ರಮಾಣವನ್ನು ಹೆಚ್ಚಿಸಿಕೊಳ್ಳುವ ಸುಲಭ ಆಹಾರಗಳಿವು
ಇತ್ತೀಚಿನ ದಿನಗಳಲ್ಲಿ ರಕ್ತಹೀನತೆ ಸಮಸ್ಯೆ ಎದುರಿಸುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ ಅದರಲ್ಲೂ ಗರ್ಭಿಣಿ ಸ್ತ್ರೀಯರಿಗೆ ರಕ್ತದ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ. ನಾವಿಂದು ದೇಹದಲ್ಲಿ ರಕ್ತಹೀನತೆ ಹೋಗಲಾಡಿಸುವುದಕ್ಕೆ ಯಾವ ಕ್ರಮವನ್ನು ಅನುಸರಿಸಬೇಕು ಎಂಬುದರ ಕುರಿತಾದ ಮಾಹಿತಿಯನ್ನು ನಿಮಗೆ ತಿಳಿಸಿಕೊಡುತ್ತೇವೆ. ರಕ್ತ ಹೀನತೆ ಸಮಸ್ಯೆಯಿಂದ ಅನೇಕ ತೊಂದರೆಗಳು ಕಾಣಿಸಿಕೊಳ್ಳುತ್ತವೆ ಹಾಗಾಗಿ ದೇಹದಲ್ಲಿ ರಕ್ತದ ಪ್ರಮಾಣವನ್ನು ಹೆಚ್ಚಿಸಿಕೊಳ್ಳುವುದಕ್ಕೆ ನಾವು ಕೆಲವೊಂದಿಷ್ಟು ಕ್ರಮಗಳನ್ನು ಅನುಸರಿಸಬೇಕಾಗುತ್ತದೆ. ನಾವು ನಮ್ಮ ಮನೆಯಲ್ಲಿ ದೊರೆಯುವ ಅಥವಾ ನಮ್ಮ ಸುತ್ತಮುತ್ತಲಿನ ವಾತಾವರಣದಲ್ಲಿ ಸಿಗುವ ಹಣ್ಣು ತರಕಾರಿಗಳನ್ನು ಬಳಸಿಕೊಳ್ಳುವ ಮೂಲಕ ಸುಲಭವಾಗಿ […]
Continue Reading