KGF-2 ವಿರುದ್ಧ ಮಾತನಾಡಿದ ಅಹೋರಾತ್ರಗೆ ಕ್ಲಾಸ್ ತಗೊಂಡ ಯಶ್ ಅಭಿಮಾನಿ
ಕನ್ನಡದ ಬಹುನಿರೀಕ್ಷಿತ ಚಿತ್ರ ಕೆಜಿಎಫ್ ಚಾಪ್ಟರ್ 2 ಈಗ ವಿಶ್ವ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಪ್ರಶಾಂತ್ ನೀಲ್ ಅವರ ನಿರ್ದೇಶನಕ್ಕೆ ಹಾಗೂ ರಾಕಿಂಗ್ ಸ್ಟಾರ್ ಯಶ್ ಆರ್ಭಟಕ್ಕೆ ಕೆಜಿಎಫ್ ಚಾಪ್ಟರ್ 2 ಸಿನಿಮಾ ಗೆದ್ದಿದೆ ಎಂದು ಹೇಳಬಹುದು. ಹೌದು ಗೋವಾದಲ್ಲಿ ಇಡೀ ಕೆಜಿಎಫ್ ಚಿತ್ರತಂಡ ಸಿನಿಮಾ ಗೆದ್ದ ಖುಷಿಗಾಗಿ ಪಾರ್ಟಿ ಆಯೋಜನೆ ಮಾಡಿಕೊಂಡಿದ್ದು, ನಿರ್ಮಾಪಕ ವಿಜಯ್ ಕಿರಗಂದೂರು ಅವರ ಸಂಸ್ಥೆಯಲ್ಲಿ ನಿರ್ಮಾಣವಾದ ಕೆಜಿಎಫ್ ಚಾಪ್ಟರ್ ಟು ಇದೀಗ ಗೆದ್ದೇ ಬಿಟ್ಟಿದೆ. ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಅವರು […]
Continue Reading