ಹೆಂಡತಿಯರಿಗೆ ಕಷ್ಟ ಕೊಡೋದ್ರಲ್ಲಿ ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ? ನಿಜಕ್ಕೂ ಇದು ಶಾಕಿಂಗ್
ಇದು ಇಡೀ ಪುರುಷ ಸಮಾಜವೇ ತಲೆ ತಗ್ಗಿಸುವ ಸುದ್ದಿ. ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣಿಗಿಲ್ವ ರಕ್ಷಣೆ ಅನ್ನುವ ಪ್ರಶ್ನೆಯನ್ನು ಮೂಡಿಸುತ್ತಿದೆ. ಇನ್ನು ಈ ವಿಚಾರದಲ್ಲಿ ನಮ್ಮ ಕರ್ನಾಟಕ ಬಿಹಾರವನ್ನು ಹಿಂದಿಕ್ಕಿದೆ. ಇಡೀ ದೇಶದಲ್ಲಿ ಹೆಂಡತಿಗೆ ಹಿಂಸೆ ಕೊಡುವುದರ ಪೈಕಿ ಕರ್ನಾಟಕ ಅಗ್ರ ಸ್ಥಾನದಲ್ಲಿದೆ. ಇದು ಬೆಳಕಿಗೆ ಬಂದಿದ್ದು ರಾಷ್ಟ್ರೀಯ ಕುಟುಂಬ ಆರೋಗ್ಯ ಸರ್ವೆಯಲ್ಲಿ. NHFS ಎಲ್ಲಾ ರಾಜ್ಯಗಳ ಸರ್ವೆಯಲ್ಲಿ ಈ ಆ ಘಾತಕಾರಿ ಅಂಶ ಬಯಲಾಗಿದೆ. ಇದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ನಾವು ಈ ಲೇಖನದ ಮೂಲಕ […]
Continue Reading