WhatsApp Group Join Now
Telegram Group Join Now

ಗ್ರಹಗಳ ಸ್ಥಾನ ಬದಲಾವಣೆ ರಾಶಿಗಳ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ. ಗ್ರಹಗಳು ಒಂದು ರಾಶಿಯಿಂದ ಮತ್ತೊಂದು ರಾಶಿ ಚಕ್ರಕ್ಕೆ ಸಂಚಾರ ಮಾಡುತ್ತವೆ. 2024ರ ಮೇ ತಿಂಗಳಿನಲ್ಲಿ ಗುರು ಗ್ರಹ ಮೇಷ ರಾಶಿಯಿಂದ ವೃಷಭ ರಾಶಿಗೆ ಸ್ಥಾನ ಬದಲಾವಣೆ ಮಾಡುತ್ತದೆ. ಇದರಿಂದ, ಕೆಲವು ರಾಶಿಯ ಜನರಿಗೆ ಒಳ್ಳೆಯ ಫಲಗಳು ಲಭಿಸುತ್ತದೆ. ಯಾವುದು ಆಯಾ ಅದೃಷ್ಟವಂತ ರಾಶಿಗಳು ನೋಡೋಣ :-

ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ. ಮುಂದಿನ ಜೀವನ ಹೆಚ್ಚು ಸುಖಕರವಾಗಿ ಇರುತ್ತದೆ. ಯೋಗದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಕಿದ್ದರು ಅದನ್ನು ತುಂಬಾ ಯೋಚನೆ ಮಾಡಿ ಮತ್ತು ನಿಮ್ಮ ಆಪ್ತರ ಜೊತೆ ಚರ್ಚೆ ಮಾಡಿ ಕೈಗೊಂಡರೆ ಒಳ್ಳೆಯದು.

ಮನೆದೇವರ ಆಶೀರ್ವಾದ ಪಡೆದು ಉದ್ಯೋಗವನ್ನು ಆರಂಭ ಮಾಡಿದರೆ, ಹೆಚ್ಚು ಅನುಕೂಲಕರ. ನೂತನ ವ್ಯಾಪಾರ ವ್ಯವಹಾರಗಳಲ್ಲಿ ಹೂಡಿಕೆ ಮಾಡುವ ಆಲೋಚನೆ ಇದ್ದರೆ ಅದಕ್ಕೆ, ಇದು ಸಕಾಲ. ನಿಮ್ಮ ಕೆಲಸ ಕಾರ್ಯಗಳಲ್ಲಿ ಕುಟುಂಬದವರ ಸಹಕಾರ ಸಿಗುತ್ತದೆ.

ಕೆಲಸಗಳಲ್ಲಿ ಇಷ್ಟು ದಿನ ಇದ್ದ ತೊಂದರೆಗಳು ಎಲ್ಲ ದೂರವಾಗಿ ಅದರಲ್ಲಿ, ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ. ರಾಜಕೀಯದಲ್ಲಿ ತೊಡಗಿರುವ ವ್ಯಕ್ತಿಗಳಿಗೆ ಉತ್ತಮ ಅವಕಾಶ ದೊರಕುತ್ತದೆ ಮತ್ತು ಎಲ್ಲಾ ಕೆಲಸಗಳಲ್ಲಿ ಪ್ರಗತಿ ಸಿಗುತ್ತದೆ. ಅವರು ಸಮಾಜಕ್ಕೆ ಹೆಚ್ಚಿನ ಒಳ್ಳೆಯ ಕೆಲಸ ಮಾಡುವರು.ಅವಿವಾಹಿತರಿಗೆ ವಿವಾಹ ಯೋಗ ಪ್ರಾಪ್ತಿಯಾಗುತ್ತದೆ. ಸರ್ಕಾರ ಉದ್ಯೋಗ ಆಕಾಂಕ್ಷಿಗಳಿಗೆ ಸರ್ಕಾರಿ ಕೆಲಸ ಸಿಗುವ ಸಾಧ್ಯತೆ ಈ ತಿಂಗಳಿನಲ್ಲಿ ಹೆಚ್ಚಿದೆ.

ಸಿಂಹ ರಾಶಿ, ಕಟಕ ರಾಶಿ, ತುಲಾ ರಾಶಿ, ಮೀನ ರಾಶಿ ಹಾಗು ವೃಷಭ ರಾಶಿ ಜನರಿಗೆ ಹೆಚ್ಚು ಶುಭಕರ ಮತ್ತು ಮಂಗಳಕರ ಫಲಿತಾಂಶಗಳು ಲಭಿಸುತ್ತದೆ.

ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ ಫೋನಿನ ಮೂಲಕ ಪರಿಹಾರ 9880444450 ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 600 ವರ್ಷಗಳ ಹಳೆಯ 108 ಜ್ಯೋತಿಷ್ಯ ಮಂತ್ರಗಳಿಂದ, ಮದುವೆ ಸಂತಾನ, ದಾಂಪತ್ಯ, ಪ್ರೇಮ ವಿಚಾರ, ಮಾನಸಿಕ, ಗೃಹಶಾಂತಿ, ವಿದ್ಯೆ, ಅರೋಗ್ಯ, ವಿದೇಶ ಪ್ರಯಾಣ, ಹಣಕಾಸು, ವ್ಯಾಪಾರ ಉದ್ಯೋಗ, ಕೋರ್ಟ್ ಕೇಸು, ಸಾಲಬಾದೆ, ಮಾಟಬಾದೆ, ಶತೃಕಾಟ, ಅಷ್ಟೇ ಅಲ್ಲದೆ ರಾಜಯೋಗ ವಶ, ಅಖಂಡ ರಾಜಯೋಗವಶಗಳು ಇನ್ನಿತರ ಕಠಿಣ ನಿಗೂಢ ಹಾಗೂ ಗುಪ್ತ ಸಮಸ್ಯೆಗಳಿಗೆ ಸಲಹೆ ಮತ್ತು ಪರಿಹಾರ ಶತಸಿದ್ಧ.ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ 9880444450 ಮೈಸೂರ್ ಸರ್ಕಲ್ (ಸಿರ್ಸಿ ಸರ್ಕಲ್) ಚಾಮರಾಜಪೇಟೆ ಬೆಂಗಳೂರು

WhatsApp Group Join Now
Telegram Group Join Now

By

Leave a Reply

Your email address will not be published. Required fields are marked *

error: Content is protected !!
Footer code: