WhatsApp Group Join Now
Telegram Group Join Now

ಮಧುಮೇಹ ಅಥವಾ ಸಕ್ಕರೆ ಖಾಯಿಲೆ ಮನುಷ್ಯನಲ್ಲಿ ಒಮ್ಮೆ ಕಾಣಿಸಿದರೆ ಜೀವನ ಪರ್ಯಂತ ಈ ಖಾಯಿಲೆ ಇರುತ್ತದೆ. ಈ ಖಾಯಿಲೆಗೆ ಚಿಕಿತ್ಸೆ ಮಾಡಿದರೆ ಪ್ರಯೋಜನವಿಲ್ಲ ಆದರೆ ಇದನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಹಾಗಾದರೆ ಮಧುಮೇಹ ನಿಯಂತ್ರಣದಲ್ಲಿ ಇಟ್ಟುಕೊಳ್ಳುವ ವಿಧಾನವನ್ನು ಈ ಲೇಖನದಲ್ಲಿ ನೋಡೋಣ

ಜನರು ಅನುಸರಿಸುತ್ತಿರುವ ಜೀವನಶೈಲಿ ಹಾಗೂ ಕೆಟ್ಟ ಆಹಾರ ಪದ್ಧತಿ ಜನರನ್ನು ಸುಲಭವಾಗಿ ಖಾಯಿಲೆಗೆ ಒಳಪಡಿಸುತ್ತದೆ, ಇತ್ತೀಚಿನ ದಿನಗಳಲ್ಲಿ 30 ವರ್ಷದ ಒಳಗೆ ಮಧುಮೇಹ ಖಾಯಿಲೆಗೆ ಒಳಗಾಗುವ ಸಂಖ್ಯೆ ಹೆಚ್ಚಾಗಿದೆ. ಕೆಲವರಿಗೆ ಹುಟ್ಟುತ್ತಲೆ ಮಧುಮೇಹ ಅನುವಂಶೀಯವಾಗಿ ಬರುತ್ತದೆ. ಸಕ್ಕರೆ ಖಾಯಿಲೆಯಿಂದ ಆಹಾರ ಪದ್ಧತಿಯಲ್ಲಿ ಬದಲಾವಣೆ ಕಾಣುತ್ತದೆ ನಮಗೆ ಬೇಕಾದ ಆಹಾರವನ್ನು ಸೇವಿಸಲು ಆಗುವುದಿಲ್ಲ ಮುಖ್ಯವಾಗಿ ಸಿಹಿ ಅಂಶವಿರುವ ಆಹಾರವನ್ನು ಸೇವಿಸಲೆಬಾರದು.

ಸಂಶೋಧನೆಯ ಪ್ರಕಾರ ಮಧುಮೇಹ ಅಥವಾ ಸಕ್ಕರೆ ಖಾಯಿಲೆ ಇರುವವರು ತಮ್ಮ ಆಹಾರದಲ್ಲಿ ಕಡಿಮೆ ಕಾರ್ಬೋಹೈಡ್ರೇಟ್ ಅಂಶಗಳು ಹೆಚ್ಚಿನ ಪ್ರಮಾಣದ ಕೊಬ್ಬಿನಂಶ ಒಳಗೊಂಡ ಆಹಾರವನ್ನು ಸೇವನೆ ಮಾಡಬೇಕು ಇದರಿಂದ ರಕ್ತದಲ್ಲಿ ಸಕ್ಕರೆ ಅಂಶ ಏರಿಕೆ ಆಗದೆ ಮಧುಮೇಹ ನಿಯಂತ್ರಣದಲ್ಲಿ ಇರಲು ನೆರವಾಗುತ್ತದೆ. ದಿನಕ್ಕೊಂದು ಬೇಯಿಸಿದ ಮೊಟ್ಟೆಯನ್ನು ಸೇವಿಸಿದರೆ ಮಧುಮೇಹ ನಿಯಂತ್ರಣದಲ್ಲಿ ಇರುತ್ತದೆ. ಕಡಿಮೆ ಕಾರ್ಬೋಹೈಡ್ರೇಟ್ ಅಂಶ ಹೊಂದಿರುವ ಹಾಗೂ ಹೆಚ್ಚು ಕೊಬ್ಬಿನಂಶ ಹೊಂದಿರುವ ಬೇಯಿಸಿದ ಮೊಟ್ಟೆಯನ್ನು ಸೇವಿಸುವುದರಿಂದ ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆ ಕಂಡುಬರುತ್ತದೆ ಹಾಗೂ ಮಧುಮೇಹ ನಿಧಾನವಾಗಿ ನಿಯಂತ್ರಣಕ್ಕೆ ಬರುತ್ತದೆ.

ಸಕ್ಕರೆ ಖಾಯಿಲೆ ಇದ್ದವರು ಹಾಗೂ ಇಲ್ಲದೆ ಇದ್ದವರು ಪ್ರತಿದಿನ ದಿನಕ್ಕೊಂದು ಬೇಯಿಸಿದ ಮೊಟ್ಟೆಯನ್ನು ಬ್ರೇಕ್ ಫಾಸ್ಟ್ ಸಮಯದಲ್ಲಿ ತಿಂದರೆ ಆರೋಗ್ಯ ವೃದ್ಧಿಯಾಗಿ ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ. ಜೊತೆಗೆ ಮಾನಸಿಕವಾಗಿ ಧೈರ್ಯವಂತರಾಗಿದ್ದರೆ ಎಂಥಹ ಖಾಯಿಲೆಯಿಂದಲೂ ಮುಕ್ತರಾಗಬಹುದು. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ, ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳೋಣ.

ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠಂ ಪ್ರಧಾನ ತಾಂತ್ರಿಕ್ ಶಿವಶಂಕರ ಪ್ರಸಾದ್
ಇವರು ಈ ಕೇರಳ ಭಗವತಿ ಅಮ್ಮನವರ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಮುದ್ರಿಕ ನೋಡಿ ನಿಮ್ಮ ಭವಿಷ್ಯವನ್ನು ಹೇಳುತ್ತಾರೆ ನಿಮ್ಮ ಸಮಸ್ಯೆಗಳಾದ ಮದುವೆಯಲ್ಲಿ ವಿಳಂಬ,ಇಷ್ಟ ಪಟ್ಟವರು ನಿಮಗೆ ಸಿಗದಿರುವುದು ,ಹೆಚ್ಚು ನಂಬಿಕೆ ದ್ರೋಹಗಳಿಗೆ ಒಳಗಾಗಿದ್ದರೆ ,ಪ್ರೀತಿ ಪ್ರೇಮ ವಿವಾಹದ ಬಗ್ಗೆ, ಸಂತಾನ ಸಮಸ್ಯೆ ,ವ್ಯಾಪಾರ ವ್ಯವಹಾರಗಳ ಪ್ರಗತಿ ಆಗಬೇಕೇ ,ಹತ್ತಿರವಾದ ಉದ್ಯೋಗ ಪ್ರಾಪ್ತಿಯಾಗಬೇಕೆ, ಭೂ ಪಿತ್ರಾರ್ಜಿತ ಆರ್ಥಿಕ ಆಸ್ತಿ ಬಗ್ಗೆ ತಿಳಿಯಬೇಕೆ ,ಸ್ತ್ರೀ ಪುರುಷ ವಶೀಕರಣ ದಂತಹ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 8197358456 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನಗಳಿಂದ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳಿಗೆ ಭೇಟಿ ಮಾಡಿ ಪರಿಹಾರ ಸಿಗ್ಲಿಲ್ಲವೆಂಬ ಕೊರಗು ಇದ್ದರೆ ಇವರಿಗೆ ಒಮ್ಮೆ ಕರೆ ಮಾಡಿ 8197358456

WhatsApp Group Join Now
Telegram Group Join Now

By

Leave a Reply

Your email address will not be published. Required fields are marked *

error: Content is protected !!
Footer code: