ನಮ್ಮ ಜೀವನದಲ್ಲಿ ನೀರು ಎಷ್ಟು ಮುಖ್ಯ ಎಂಬುದನ್ನು ನಮ್ಮೆಲ್ಲರೂ ಅರಿತಿದ್ದೇವೆ. ನೀರನ್ನು ಕುಡಿಯುವುದರಿಂದ ಅನೇಕ ಆರೋಗ್ಯಕರ ಪ್ರಯೋಜನಗಳು ಇವೆ. ಹಾಗಾದರೆ ಪ್ರತಿದಿನ ನೀರನ್ನು ಕುಡಿಯುವುದರಿಂದ ಆಗುವ ಆರೋಗ್ಯಕರ ಪ್ರಯೋಜನಗಳನ್ನು ಈ ಲೇಖನದಲ್ಲಿ ಪ್ರತಿದಿನ ನೀರನ್ನು ಕುಡಿಯುವುದರಿಂದ ಅನೇಕ ಆರೋಗ್ಯಕರ ಪ್ರಯೋಜನಗಳಿವೆ. ಯಾವುದೆ ರೋಗದ ಭಯ ಇಲ್ಲದೆ ಆರೋಗ್ಯವಾಗಿರುತ್ತೇವೆ. ಬೆಳಗ್ಗೆ ಎದ್ದ ತಕ್ಷಣ ಬರಿ ಹೊಟ್ಟೆಯಲ್ಲಿ ಒಂದು ಗ್ಲಾಸ್ ಬಿಸಿನೀರು ಕುಡಿಯುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು ಇದರಿಂದ ಶರೀರದಲ್ಲಿನ ವಿಷ ಪದಾರ್ಥಗಳನ್ನು ಹೊರಗೆ ಹಾಕಲು ಸಹಾಯ ಮಾಡುತ್ತದೆ. ಸ್ನಾನ ಮಾಡುವ ಅರ್ಧ ಗಂಟೆ ಮೊದಲು ನೀರು ಕುಡಿಯುವುದರಿಂದ ಬ್ಲಡ್ ಫ್ರೇಶರ್ ಅನ್ನು ನಿಯಂತ್ರಣದಲ್ಲಿ ಇಡಲು ಸಹಾಯ ಮಾಡುತ್ತದೆ.

ರಾತ್ರಿ ನಿದ್ರೆ ಮಾಡುವ ಮೊದಲು ಒಂದು ಗ್ಲಾಸ್ ನೀರು ಕುಡಿದರೆ ಹಾರ್ಟ್ ಅಟ್ಟ್ಯಾಕ್ ಸಮಸ್ಯೆ ಬಾರದಂತೆ ತಡೆಗಟ್ಟುತ್ತದೆ. ಊಟ ಮಾಡುವಾಗ ಮತ್ತು ಊಟ ಮಾಡಿದ ಅರ್ಧ ಗಂಟೆವರೆಗೂ ನೀರು ಕುಡಿಯಬಾರದು ಊಟದ ಅರ್ಧ ಗಂಟೆಯ ನಂತರ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಎಕ್ಸಸಸೈಜ್ ಅಥವಾ ವರ್ಕೌಟ್ ಮಾಡಿದ ನಂತರ ನೀರನ್ನು ಕುಡಿಯಬೇಕು ಇದರಿಂದ ಡಿ ಹೈಡ್ರೇಟ್ ಆಗುವುದನ್ನು ತಪ್ಪಿಸಬಹುದು. ನೀರನ್ನು ಕುಳಿತುಕೊಂಡು ಕುಡಿಯಬೇಕು ಜೊತೆಗೆ ಗಟಗಟ ಕುಡಿಯಬಾರದು, ನೀರನ್ನು ಸಿಪ್ ಮಾಡಿಕೊಂಡು ಕುಡಿಯುವುದು ಆರೋಗ್ಯಕ್ಕೆ ಉತ್ತಮ.
ಒಬ್ಬ ಮನುಷ್ಯ ಪ್ರತಿದಿನ 2-3 ಲೀಟರ್ ನೀರು ಕುಡಿಯಬೇಕು ಅದಕ್ಕಿಂತ ಜಾಸ್ತಿ ಕುಡಿದರೆ ಆರೋಗ್ಯಕ್ಕೆ ಇನ್ನೂ ಒಳ್ಳೆಯದು ಆದರೆ ಕಡಿಮೆ ನೀರನ್ನು ಕುಡಿಯಬಾರದು. ಬೇಸಿಗೆ ಕಾಲದಲ್ಲಿ ನೀರನ್ನು ಕಡಿಮೆ ಕುಡಿಯುವುದರಿಂದ ಉರಿ ಮೂತ್ರದಂತಹ ಸಮಸ್ಯೆ ಬರುವ ಸಾಧ್ಯತೆ ಇದೆ. ನೀರನ್ನು ಕಡಿಮೆ ಕುಡಿಯುವುದರಿಂದ ಶರೀರದಲ್ಲಿನ ವಿಷ ಪದಾರ್ಥಗಳು ಹೊರ ಹೋಗಲು ಸಾಧ್ಯವಾಗದೆ ಮತ್ತು ಶರೀರ ಡಿ ಹೈಡ್ರೇಟ್ ಆಗುವ ಚಾನ್ಸ್ ಇರುತ್ತದೆ. ಧಾರಾಳವಾಗಿ ನೀರು ಕುಡಿಯುವುದರಿಂದ ಚರ್ಮಕ್ಕೆ ಒಳ್ಳೆಯದು ಹಾಗೂ ಆರೋಗ್ಯಕ್ಕೂ ಒಳ್ಳೆಯದು. ಒಟ್ಟಿನಲ್ಲಿ ದಿನಕ್ಕೆ 3 ಲೀಟರ್ ನೀರನ್ನು ಕುಡಿಯಲೆಬೇಕು ಇಲ್ಲವಾದರೆ ಶರೀರದಲ್ಲಿ ಡಿ ಹೈಡ್ರೇಟ್ ಆಗುತ್ತದೆ. ಈ ಮಾಹಿತಿಯನ್ನು ತಪ್ಪದೆ ಎಲ್ಲರಿಗೂ ತಿಳಿಸಿ, ನೀರನ್ನು ಕುಡಿದು ಆರೋಗ್ಯ ಕಾಪಾಡಿಕೊಳ್ಳೋಣ.
ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ ಫೋನಿನ ಮೂಲಕ ಪರಿಹಾರ 9880444450 ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 600 ವರ್ಷಗಳ ಹಳೆಯ 108 ಜ್ಯೋತಿಷ್ಯ ಮಂತ್ರಗಳಿಂದ, ಮದುವೆ ಸಂತಾನ, ದಾಂಪತ್ಯ, ಪ್ರೇಮ ವಿಚಾರ, ಮಾನಸಿಕ, ಗೃಹಶಾಂತಿ, ವಿದ್ಯೆ, ಅರೋಗ್ಯ, ವಿದೇಶ ಪ್ರಯಾಣ, ಹಣಕಾಸು, ವ್ಯಾಪಾರ ಉದ್ಯೋಗ, ಕೋರ್ಟ್ ಕೇಸು, ಸಾಲಬಾದೆ, ಮಾಟಬಾದೆ, ಶತೃಕಾಟ, ಅಷ್ಟೇ ಅಲ್ಲದೆ ರಾಜಯೋಗ ವಶ, ಅಖಂಡ ರಾಜಯೋಗವಶಗಳು ಇನ್ನಿತರ ಕಠಿಣ ನಿಗೂಢ ಹಾಗೂ ಗುಪ್ತ ಸಮಸ್ಯೆಗಳಿಗೆ ಸಲಹೆ ಮತ್ತು ಪರಿಹಾರ ಶತಸಿದ್ಧ.ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ 9880444450 ಮೈಸೂರ್ ಸರ್ಕಲ್ (ಸಿರ್ಸಿ ಸರ್ಕಲ್) ಚಾಮರಾಜಪೇಟೆ ಬೆಂಗಳೂರು