ಉದ್ಯೋಗ ಮಾಡುವರಿಗೆ ಇದೊಂದು ಸುವರ್ಣ ಅವಕಾಶವಾಗಿದೆ ಕೆಲವರು ಉದ್ಯೋಗಕ್ಕಾಗಿ ಹುಡುಕುತ್ತಾ ಇರುತ್ತಾರೆ ಆದರೆ ಈಗ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೆ ಎಸ್ ಆರ್ ಟಿ ಸಿ ಯಲ್ಲಿ ನೇಮಕಾತಿ ನಡೆಯುತ್ತಿದೆ ಸುಮಾರು ನಾಲ್ಕು ಸಾವಿರದ ಆರು ನೂರು ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳುತ್ತಾರೆ ಹಾಗಾಗಿ ಇದು ಒಂದು ಸುವರ್ಣಾವಕಾಶವಾಗಿದೆ. ಹಾಗೆಯೇ ಎಸ್ಸಿ ಎಸ್ಟಿ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ಯಾವುದೇ ತರದ ಅರ್ಜಿ ಶುಲ್ಕ ಇರುವುದು ಇಲ್ಲ ಹತ್ತನೆ ತರಗತಿ ಪಿಯುಸಿ ಹಾಗೂ ಪದವಿ ಡಿಪ್ಲೊಮೊ ಆದವರು ಈ ಹುದ್ದೆಗೆ ಅಪ್ಲೈ ಮಾಡಬಹುದು ಹದಿನೆಂಟು ವರ್ಷದಿಂದ ಮೂವತ್ತೈದು ವರ್ಷದ ಒಳಗಿನವರು ಅಪ್ಲೈ ಮಾಡಬಹುದು ನಾವು ಈ ಲೇಖನದ ಮೂಲಕ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೆ ಎಸ್ ಆರ್ ಟಿ ಸಿ ಯಲ್ಲಿ ನೇಮಕಾತಿಯ ಬಗ್ಗೆ ತಿಳಿದುಕೊಳ್ಳೋಣ.
ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೆ ಎಸ್ ಆರ್ ಟಿ ಸಿ ಯಲ್ಲಿ ನೇಮಕಾತಿ ನಡೆಯುತ್ತಿದೆ ಡ್ರೈವರ್ ಮತ್ತು ಪ್ಯೂನ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಹತ್ತನೆ ತರಗತಿ ಪಿಯುಸಿ ಹಾಗೂ ಪದವಿ ಡಿಪ್ಲೊಮೊ ಆದವರು ಈ ಹುದ್ದೆಗೆ ಅಪ್ಲೈ ಮಾಡಬಹುದು ನಾಲ್ಕು ಸಾವಿರದ ಆರು ನೂರು ಪೋಸ್ಟ್ ಗಳಿಗೆ ನೇಮಕಾತಿ ನಡೆಯುತ್ತಿದೆ ಡ್ರೈವರ್ ಪೋಸ್ಟ್ ಹುದ್ದೆಗಳಿಗೆ ಆಯ್ಕೆ ಆಗಲು ಕಡ್ಡಾಯವಾಗಿ ಡ್ರೈವಿಂಗ್ ಲೈಸೆನ್ಸ್ ಅನ್ನು ಹೊಂದಿರಲೆ ಬೇಕಾಗುತ್ತದೆ
ಹಾಗೆಯೇ ಎಸ್ಸಿ ಎಸ್ಟಿ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ಯಾವುದೇ ತರದ ಅರ್ಜಿ ಶುಲ್ಕ ಇರುವುದು ಇಲ್ಲ .ಹದಿನೆಂಟು ವರ್ಷದಿಂದ ಮೂವತ್ತೈದು ವರ್ಷದ ಒಳಗಿನವರು ಅಪ್ಲೈ ಮಾಡಬಹುದು ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಏಜ್ ರೆಲ್ಯಾಕ್ಷನ್ ಇರುತ್ತದೆ ಹಾಗೆಯೇ ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ ಪಿಯುಸಿ ಮಾರ್ಕ್ಸ್ ಕಾರ್ಡ್ ಹಾಗೆಯೇ ಪದವು ಸರ್ಟಿಫಿಕೇಟ್ ಕಂಪ್ಯೂಟರ್ ಸರ್ಟಿಫಿಕೇಟ್ ಆದಾಯ ಪ್ರಮಾಣ ಪತ್ರ ಹಾಗೂ ಇತ್ತೀಚಿನ ಭಾವ ಚಿತ್ರ ಸಹಿ ಇದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಮಾರ್ಚ್ ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆಗಳು ಆರಂಭ ಆಗುತ್ತದೆ ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ಅನ್ನು ನೋಡಿರಿ.