WhatsApp Group Join Now
Telegram Group Join Now

ಸ್ನೇಹಿತರೆ, ರಾಜಕೀಯ ಹಾಗೂ ಸಿನಿಮಾ ಬದುಕಿನಲ್ಲಿ ಸಕ್ಕತ್ ಆಕ್ಟಿವ್ ಆಗಿ ಇರುವಂತಹ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ಆಗಾಗ ಒಂದಲ್ಲ ಒಂದು ವಿಚಾರದಿಂದಾಗಿ ಬಾರಿ ಸುದ್ದಿಗೊಳಗಾಗುತ್ತಲೇ ಇರುತ್ತಾರೆ. ಹೌದು ಗೆಳೆಯರೇ ವೃತ್ತಿ ಬದುಕಿನ ಕೆಲಸಗಳಿಂದ ಎಷ್ಟೇ ಬ್ಯುಸಿ ಇದ್ದರೂ ಕೂಡ ತಮ್ಮ ಮನೆಯವರಿಗೆ ಸಮಯ ಕೊಡುವುದನ್ನು ಎಂದಿಗೂ ಮರೆಯದ ನಿಖಿಲ್ ಕಳೆದ ಕೆಲವು ದಿನಗಳ ಹಿಂದಷ್ಟೇ ತಮ್ಮ ಹೆಂಡತಿ ಮಗ ಹಾಗು ಪೋಷಕರೊಂದಿಗೆ ಫಾರಿನ್ ಟ್ರಿಪ್ಗೆ(Foreign trip) ಹಾರಿದ್ದರು.

ಹೌದು ಗೆಳೆಯರೇ ಫಾರಿನ್ನಲ್ಲಿ ತೆಗೆಸಿಕೊಳ್ಳಲಾದ ಫ್ಯಾಮಿಲಿ ಫೋಟೋಗಳನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಸಂಭ್ರಮ ವ್ಯಕ್ತಪಡಿಸಿದ ನಿಖಿಲ್ ಕುಮಾರಸ್ವಾಮಿ ಅವರು ಇದೀಗ ಮನೆಯಲ್ಲಿರುವ ಸದಸ್ಯರೆಲ್ಲರೂ ಒಟ್ಟಾಗಿ ಸೇರಿ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಿರುವ ಸಂತೋಷವನ್ನು ಹಂಚಿಕೊಂಡಿದ್ದಾರೆ. ಹೌದು ಗೆಳೆಯರೇ ಯಾವುದೇ ಹಬ್ಬ ಹರಿದಿನಗಳು ಬಂದರೂ ಇರುವಂತಹ ಎಲ್ಲಾ ಕೆಲಸಕಾರ್ಯಗಳನ್ನು ಬಿಟ್ಟು ಒಟ್ಟಾಗಿ ಸೇರಿ ಬಹಳ ಅದ್ದೂರಿಯಿಂದ ಹಬ್ಬದ ಸಂಭ್ರಮವನ್ನು ಆನಂದಿಸುವ

ಕುಮಾರಸ್ವಾಮಿ ಮತ್ತು ಕುಟುಂಬ ವರಮಹಾಲಕ್ಷ್ಮಿ ಹಬ್ಬವನ್ನು ಅಷ್ಟೇ ಅರ್ಥಪೂರ್ಣವಾಗಿ ಎಲ್ಲಾ ಪೂಜಾ ಕೈಂಕಾಲಗಳನ್ನು ನೆರವೇರಿಸುವ ಮೂಲಕ ಆಚರಿಸಿದ್ದಾರೆ. ಅದರ ಕೆಲ ಫೋಟೋಗಳನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿರುವ ನಿಖಿಲ್ ಕುಮಾರಸ್ವಾಮಿ ರಾಜ್ಯದ ಸರ್ವರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು ಕೋರಿದ್ದಾರೆ. ಹೌದು ಗೆಳೆಯರೇ ಫೋಟೋದಲ್ಲಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

ಅವರು ಮಗನನ್ನು ಹಿಡಿದು ನಿಂತಿದ್ದರೆ ಅವರ ಪಕ್ಕದಲ್ಲಿ ರೇವತಿ (Revathi) ಹಾಗೂ ತಂದೆ ಕುಮಾರಸ್ವಾಮಿ(Kumaraswamy) ಮತ್ತು ತಾಯಿ ಅನಿತಾ ಕುಮಾರಸ್ವಾಮಿ (Anitha Kumaraswamy) ಫೋಟೋಗೆ ಸಿಂಪಲ್ಲಾಗಿ ಪೋಸ್ಟ್ ನೀಡಿದ್ದಾರೆ. ಇನ್ನು ವಿಶೇಷವಾಗಿ ತಮ್ಮ ತಂದೆಯಂತೆ ದೇವರಿಗೆ ಭಕ್ತಿ ಪೂರ್ವಕವಾಗಿ ಪೂಜೆ ಮಾಡುತ್ತ ಅಡ್ಡು ಬಿದ್ದಿರುವ ನಿಖಿಲ್ ಕುಮಾರಸ್ವಾಮಿ ಅವರ ಮಗನ ಫೋಟೋ ಕಂಡು ನೆಟ್ಟಿಗರು ಅತಿ

ಇದನ್ನೂ ಓದಿ ಕನಸಿನ ರಾಣಿ ನಟಿ ಮಾಲಾಶ್ರೀ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಹೇಗಿತ್ತು ನೋಡಿ

WhatsApp Group Join Now
Telegram Group Join Now

By

Leave a Reply

Your email address will not be published. Required fields are marked *

error: Content is protected !!
Footer code: