ನಟಿ ಸಂಯುಕ್ತ ಹೆಗ್ಡೆ ಜೊತೆ ಕಿಶನ್ ಅವರ ರೋಮ್ಯಾಂಟಿಕ್ ಡ್ಯಾನ್ಸ್ ಮೂವ್ಸ್, ಸರಿಯಾಗಿ ಬಟ್ಟೆ ಹಾಕ್ಕೊಳ್ಳಮ್ಮ ಎಂದ ನೆಟ್ಟಿಗರು!

0

Samyuktha Hegde: ಸ್ನೇಹಿತರೆ, ಕಿರಿಕ್ ಪಾರ್ಟಿ(Kirik Party) ಸಿನಿಮಾದ ಮೂಲಕ ಬಾರಿ ಜನಪ್ರಿಯತೆ ಪಡೆದು ಕನ್ನಡ ಸಿನಿಮಾ ರಂಗದ ಭರವಸೆಯ ನಟಿಯಂದೆ ಗುರುತಿಸಿಕೊಂಡಿರುವ ಸಂಯುಕ್ತ ಹೆಗ್ಡೆ(Samyuktha Hegde) ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿದ್ದು ಆಗಾಗ ತಮ್ಮ ವರ್ಕೌಟ್ ವಿಡಿಯೋಗಳು, ಬೋಲ್ಡ್ ಫೋಟೋಗಳು ಹಾಗೂ ಸ್ಕ್ಯೂಬಾ ಡ್ರೈವಿಂಗ್ ಮಾಡುತ್ತಿರುವಂತಹ ಸುಂದರ ಕ್ಷಣಗಳನ್ನು ತಮ್ಮ ಇನ್‌ಸ್ಟಾಗ್ರಾಮ್ ಅಕೌಂಟ್ ನಲ್ಲಿ ಹಂಚಿಕೊಂಡು ನೆಟ್ಟಿಗರ ಗಮನ ಸೆಳೆಯುತ್ತಿರುತ್ತಾರೆ.

ಅದರಂತೆ ಸದ್ಯ ಕನ್ನಡದ ಬಿಗ್ ಬಾಸ್ ಸೀಸನ್ ಏಳರ ಸ್ಪರ್ಧೆಯಾಗಿದ್ದ ಕಿಶನ್ ಬಿಳಗಲಿ(Kishen Bilagali) ಅವರೊಂದಿಗೆ ರೋಮ್ಯಾಂಟಿಕ್ ಆಗಿ ಕನ್ನಡದ ಹಾಡೊಂದಕ್ಕೆ ಡಾನ್ಸ್ ಮಾಡಿದ್ದು ಈ ವಿಡಿಯೋ ಸದ್ಯ ನೆಟ್ಟಿಗರ ಗಮನ ಸೆಳೆಯುತ್ತಿದೆ. ಹೌದು ಗೆಳೆಯರೇ ತಮ್ಮ ಅದ್ಭುತ ಡ್ಯಾನ್ಸಿಂಗ್ ಶೈಲಿಯಿಂದಲೇ ಸಿಕ್ಕಾಪಟ್ಟೆ ಫೇಮಸ್ ಆಗಿರುವಂತಹ ಕಿಶನ್ ಅವರು ಆಗಾಗ ಕನ್ನಡದ ನಟಿಯರೊಂದಿಗೆ ಡಾನ್ಸ್ ಮಾಡುತ್ತಾ ಆ ವಿಡಿಯೋಗಳನ್ನೆಲ್ಲ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡು ವೈರಲ್ ಆಗುತ್ತಿರುತ್ತಾರೆ.

ಹೀಗೆ ನಟಿ ಸಂಯುಕ್ತ ಹೆಗ್ಡೆ(Samyuktha Hegde) ಅವರೊಂದಿಗೆ ಕಿಶನ್ ಬೆಳಗಿಲಿಯವರು ‘ನೀನೆಂದರೆ ನನ್ನೊಳಗೆ ಏನೋ ಒಂದು ಸಂಚಲನ..’ ಎಂಬ ಕನ್ನಡದ ಹಾಡಿಗೆ ಬಹಳ ರೋಮ್ಯಾಂಟಿಕ್ ಆಗಿ ಡ್ಯಾನ್ಸ್ ಮಾಡಿದ್ದು, ಈ ವಿಡಿಯೋವನ್ನು ತಮ್ಮ ಅಕೌಂಟ್ನಲ್ಲಿ ಪೋಸ್ಟ್ ಮಾಡಿದ ಕೆಲವೇ ಕೆಲವು ಗಂಟೆಗಳಲ್ಲಿ ಸಿಕ್ಕಾಪಟ್ಟೆ ವ್ಯೂಸ್ ಬಂದಿದ್ದು ಇದನ್ನು ಕಂಡಂತಹ ನೆಟ್ಟಗರು ಭಿನ್ನವಿಭಿನ್ನವಾಗಿ ಕಮೆಂಟ್ ಮಾಡುತ್ತಾ ಸಂಯುಕ್ತ ಹಾಗೂ ಕಿಶನ್ ಅವರ ಕಾಲೆಳೆದಿದ್ದಾರೆ.

ಹೌದು ಗೆಳೆಯರೇ ಕಿಶನ್ ಈ ಹಾಡಿನಲ್ಲಿ ಸಿಂಪಲ್ಲಾಗಿ ಕಪ್ಪು ಬಿಳಿ ಬಣ್ಣದ ಶರ್ಟು ಪ್ಯಾಂಟು ಧರಿಸಿದರೆ ಸಂಯುಕ್ತ ಹೆಗ್ಡೆ(Samyuktha Hegde) ಅರೆ ನಗ್ನದ ಪುಟ್ಟ ಫ್ರಾಕ್ ಒಂದನ್ನು ಧರಿಸಿ ಬಹಳ ಮಾದಕವಾಗಿ ಕಾಣಿಸಿಕೊಂಡಿದ್ದಾರೆ. ಇಂತಹ ಬಟ್ಟೆಗಳು ನಮ್ಮ ಸಂಸ್ಕೃತಿಗೆ ಧಕ್ಕೆ ತರುವಂತದ್ದು, ಸರಿಯಾಗಿ ಬಟ್ಟೆ ಹಾಕೊಳ್ಳಮ್ಮ ಎಂದೆಲ್ಲಾ ಕಮೆಂಟ್ ಮಾಡುತ್ತಾ ನೆಟ್ಟಿಗರು ಸಂಯುಕ್ತ ಹೆಗ್ಡೆಯವರಿಗೆ ಬುದ್ಧಿವಾದ ಹೇಳುವ ಪ್ರಯತ್ನ ಮಾಡಿದ್ದಾರೆ.

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯ ಪೀಠಂ ಪಂಡಿತ್ ಶ್ರೀ ವಾಸುದೇವನ್ ದೀಕ್ಷಿತ್ 9972074730 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ನಿಮ್ಮ ಭವಿಷ್ಯವನ್ನು ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ಮದುವೆಯಲ್ಲಿ ವಿಳಂಬ ,ಇಷ್ಟಪಟ್ಟವರು ನಿಮ್ಮಂತಾಗಲು ,ಹೆಚ್ಚು ನಂಬಿಕೆ ದ್ರೋಹಗಳಿಗೆ ಒಳಗಾಗಿದ್ದರೆ ,ದಾಂಪತ್ಯದಲ್ಲಿ ತೊಂದರೆ ,ಪ್ರೀತಿ ಪ್ರೇಮ ವಿವಾಹದ ಬಗ್ಗೆ ,ಸಂತಾನ ಸಮಸ್ಯೆ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಆಗಬೇಕ?ಸ್ಥಿರವಾದ ಉದ್ಯೋಗ ಪ್ರಾಪ್ತಿಯಾಗಬೇಕೆ?ಭೂ ಪಿತ್ರಾರ್ಜಿತ ಆಸ್ತಿಪಾಸ್ತಿಗಳಿಗೆ ಬಗ್ಗೆ ತಿಳಿಯಬೇಕೆ? ಸ್ತ್ರೀ -ಪುರುಷ ಪ್ರೇಮ ವಿಚಾರದಂತಹ ಸಮಸ್ಯೆ ,ನಿಮ್ಮ ಜೀವನದ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9972074730 ಇದಲ್ಲದೆ ಅಮಾವಾಸ್ಯೆ ಹುಣ್ಣಿಮೆ ಪೂಜೆ ಅನುಷ್ಠಾನಗಳಿಂದ ಅಷ್ಟಮಂಡಲ ಪ್ರಶ್ನೆ ಕವಡೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶತಸಿದ್ಧ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9972074730.

Leave A Reply

Your email address will not be published.

error: Content is protected !!