ಶುಕ್ರನ ಆಶೀರ್ವಾದದಿಂದ ಈ 3 ರಾಶಿಯವರಿಗೆ ಉತ್ತಮ ಫಲ ದೊರೆಯಲಿದೆ ಕಷ್ಟಗಳು ಇರೋದಿಲ್ಲ

0

ಶುಕ್ರನ ಆಶೀರ್ವಾದದಿಂದ ಈ ಮೂರು ರಾಶಿಯವರಿಗೆ ಉತ್ತಮ ಫಲ ದೊರಕುತ್ತದೆ ಮತ್ತು ಅವರ ಕಷ್ಟಗಳು ನಿವಾರಣೆ ಆಗುತ್ತದೆ. ಅದೃಷ್ಟದ 3 ರಾಶಿ ಯಾವುದೆಂದು ನಾವು ಇಲ್ಲಿ ತಿಳಿಸಿಕೊಡುತ್ತಿದ್ದೇವೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಕ್ರ ಎಂದರೆ ಶುಭ ನೀಡುವವನು ಎಂದು. ಶುಕ್ರನ ಕೃಪೆ ಇದ್ದರೆ ಯಾವುದೇ ಕೆಲಸ ಕಾರ್ಯಕ್ಕೂ ತೊಂದರೆ ಆಗುವುದಿಲ್ಲ ಮತ್ತು ವೈದ್ಯಕೀಯ ಜ್ಯೋತಿಷ್ಯದಲ್ಲಿ ಶುಕ್ರನನ್ನು ಮಂಗಳಕರ ಗ್ರಹವೆಂದು ಪರಿಗಣಿಸಲಾಗುತ್ತದೆ. ಶುಕ್ರನಿಂದ ವ್ಯಕ್ತಿಯು ದೈಹಿಕ ಮತ್ತು ಮಾನಸಿಕ ಸಂತೋಷವನ್ನು ಪಡೆಯುತ್ತಾನೆ ಮತ್ತು ಶುಕ್ರನ ಕೃಪೆ ಇದ್ದರೆ ಯಾವುದಕ್ಕೂ ಕೊರತೆಯಾಗುವುದಿಲ್ಲ.ಸಂಪತ್ತು ನೀಡುವ ಶುಕ್ರ ಸೆಪ್ಟೆಂಬರ್ 04 ರಂದು ಕರ್ಕಾಟಕದಲ್ಲಿ ನೇರವಾಗಿ ಚಲಿಸಲು ಪ್ರಾರಂಭಿಸಿದ್ದಾನೆ. ಇದು ಈ ರಾಶಿಯವರಿಗೆ ಆರ್ಥಿಕ ಲಾಭ ನೀಡುತ್ತದೆ.

ಅದೃಷ್ಟದ ಆ ನಾಲ್ಕು ರಾಷ್ಟ್ರೀಯ ಯಾವುದೇಂದರೆ
ಮಿಥುನ ರಾಶಿ : ನೀವು ಮಾಡುವಂತ ಪ್ರತಿಯೊಂದು ಕೆಲಸದಲ್ಲಿ ನೀವು ಯಶಸ್ಸು ಹಾಗೂ ಲಾಭವನ್ನು ಪಡೆಯುತ್ತೀರಾ. ಶುಕ್ರನ ಸಂಚಾರದಿಂದ ಮಿಥುನ ರಾಶಿಯವರಿಗೆ ಉತ್ತಮ ಫಲ ದೊರಕುತ್ತದೆ ಮತ್ತು ಹೆಚ್ಚಿನ ಲಾಭವನ್ನು ಪಡೆಯುತ್ತೀರಾ. ಸಾಲ ಕೊಟ್ಟಿರುವ ಹಣ ನಿಮಗೆ ಮರಳಿ ಬರುತ್ತದೆ.

ಕನ್ಯಾ ರಾಶಿ :-ಆರ್ಥಿಕ ಲಾಭವನ್ನು ಗಳಿಸುತ್ತೀರಾ ಮತ್ತು ಈ ಸಮಯದಲ್ಲಿ ಹೂಡಿಕೆ ಮಾಡುವುದರಿಂದ ನಿಮಗೆ ಒಳ್ಳೆಯ ಲಾಭ ಸಿಗುತ್ತದೆ. ವಿದ್ಯಾಭ್ಯಾಸದಲ್ಲಿ ಒಳ್ಳೆಯ ಅಭಿವೃದ್ಧಿಯನ್ನು ಕಾಣುತ್ತೀರಾ. ನೀವು ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಪ್ರಶಂಸೆಯನ್ನು ಪಡೆಯುತ್ತೀರ ಮತ್ತು ಸಮಾಜದಲ್ಲಿ ಗೌರವ ಹೆಚ್ಚಿಸುತ್ತದೆ.

ತುಲಾ ರಾಶಿ :-ಹೊಸ ಕೆಲಸ ಶುರು ಮಾಡಲು ಇದು ಒಳ್ಳೆಯ ಸಮಯ ಮತ್ತು ಮಾಡುವಂತ ಕೆಲಸದಲ್ಲಿ ಒಳ್ಳೆಯ ಲಾಭವನ್ನು ಪಡೆದುಕೊಳ್ಳುತ್ತಿರಿ. ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ, ಒಂದು ವೇಳೆ ನೀವು ಮಲ್ಟಿ ನ್ಯಾಷನಲ್ ಕಂಪನಿಯ ಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೂ ಕೂಡ ಇದರಿಂದಾಗಿ ಶುಭ ಫಲಗಳು ಗೋಚರಿಸಲಿವೆ. ಅಲ್ಲದೇ ನಿಮ್ಮ ಕಾರ್ಯಕ್ಷೇತ್ರದಲ್ಲಿ ನಿಮ್ಮ ಸಾಮರ್ಥ್ಯ ದಿಂದ ಉತ್ತಮ ಸ್ಥಾನಮಾನ ವನ್ನು ಅಲಂಕರಿಸುವಿರಿ.

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯ ಪೀಠಂ ಪಂಡಿತ್ ಶ್ರೀ ವಾಸುದೇವನ್ ದೀಕ್ಷಿತ್ 9972074730 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ನಿಮ್ಮ ಭವಿಷ್ಯವನ್ನು ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ಮದುವೆಯಲ್ಲಿ ವಿಳಂಬ ,ಇಷ್ಟಪಟ್ಟವರು ನಿಮ್ಮಂತಾಗಲು ,ಹೆಚ್ಚು ನಂಬಿಕೆ ದ್ರೋಹಗಳಿಗೆ ಒಳಗಾಗಿದ್ದರೆ ,ದಾಂಪತ್ಯದಲ್ಲಿ ತೊಂದರೆ ,ಪ್ರೀತಿ ಪ್ರೇಮ ವಿವಾಹದ ಬಗ್ಗೆ ,ಸಂತಾನ ಸಮಸ್ಯೆ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಆಗಬೇಕ?ಸ್ಥಿರವಾದ ಉದ್ಯೋಗ ಪ್ರಾಪ್ತಿಯಾಗಬೇಕೆ?ಭೂ ಪಿತ್ರಾರ್ಜಿತ ಆಸ್ತಿಪಾಸ್ತಿಗಳಿಗೆ ಬಗ್ಗೆ ತಿಳಿಯಬೇಕೆ? ಸ್ತ್ರೀ -ಪುರುಷ ಪ್ರೇಮ ವಿಚಾರದಂತಹ ಸಮಸ್ಯೆ ,ನಿಮ್ಮ ಜೀವನದ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9972074730 ಇದಲ್ಲದೆ ಅಮಾವಾಸ್ಯೆ ಹುಣ್ಣಿಮೆ ಪೂಜೆ ಅನುಷ್ಠಾನಗಳಿಂದ ಅಷ್ಟಮಂಡಲ ಪ್ರಶ್ನೆ ಕವಡೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶತಸಿದ್ಧ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9972074730.

Leave A Reply

Your email address will not be published.

error: Content is protected !!