ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ವತಿಯಿಂದ ಹೊಸ ಅಧಿಸೂಚನೆ
ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ವತಿಯಿಂದ ಹೊಸ ಅಧಿಸೂಚನೆ ಬಿಡುಗಡೆಯಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು. ರಾಜ್ಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಕರವಸೂಲಿಗಾರರು, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್, ವಾಟರ್ ಆಪರೇಟರ್ ಹಾಗೂ ಸ್ವಚ್ಛತಾಗಾರರು ಹುದ್ದೆಗಳಿಗೆ…