Sanjana Burli : ಮನೆಯ ಟೆರೆಸ್ ಮೇಲೆ ಕುಣಿದ ಡಾನ್ಸ್ ವಿಡಿಯೋವನ್ನು ಶೇರ್ ಮಾಡಿಕೊಂಡ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಖ್ಯಾತಿಯ ನಟಿ ಸಂಜನಾ ಬುರ್ಲಿ!!
Sanjana Burli : ಡಾನ್ಸ್ ವಿಡಿಯೋವನ್ನು ಶೇರ್ ಮಾಡಿಕೊಂಡ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಖ್ಯಾತಿಯ ನಟಿ ಸಂಜನಾ ಬುರ್ಲಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ನಟ ನಟಿಯರು ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರುವುದೇ ಹೆಚ್ಚು. ಈ ವಿಚಾರದಲ್ಲಿ ಪುಟ್ಟಕ್ಕನ ಮಕ್ಕಳು (Puttakkana…