Yuva Rajkumar Family: ಸ್ನೇಹಿತರೆ, ಸೆಪ್ಟೆಂಬರ್ ಎರಡನೇ ತಾರೀಕಿನಂದು ರಾಘವೇಂದ್ರ ರಾಜಕುಮಾರ್(Raghavendra Rajkumar) ತಮ್ಮ ಮಡದಿ ಮಂಗಳ ಹಾಗೂ ಕಿರಿಯ ಪುತ್ರ ಯುವರಾಜ್ ಕುಮಾರ್ ಅವರೊಂದಿಗೆ ಮಲೆ ಮಾದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಮಾದಪ್ಪನ ಅನುಗ್ರಹಕ್ಕೆ ಪಾತ್ರರಾಗಿದ್ದಾರೆ. ಚಾಮರಾಜನಗರದ ಹನ್ನೂರು ತಾಲೂಕಿನಲ್ಲಿರುವಂತಹ ಸುಪ್ರಸಿದ್ಧ ದೇವಸ್ಥಾನಕ್ಕೆ ರಾಜ್ ಕುಟುಂಬ ಭೇಟಿ ನೀಡುವುದು ಹೊಸದೇನಲ್ಲ.

ಅಣ್ಣಾವ್ರ ಕಾಲದಿಂದಲೂ ದೈವ ಭಕ್ತಿಯನ್ನು ಅನುಸರಿಸುತ್ತಾ ಬರಲಾಗಿದೆ, ಅದರಂತೆ ಅವರ ಮಕ್ಕಳು ಕೂಡ ವಿಶೇಷವಾದ ದೇವಸ್ಥಾನಕ್ಕೆ ತೆರಳಿ ದೇವರ ಅನುಗ್ರಹವನ್ನು ಪಡೆದುಕೊಳ್ಳುತ್ತಾರೆ. ರಾಘವೇಂದ್ರ ರಾಜ್ ಕುಮಾರ್ ಅವರ ಕಿರಿಯ ಪುತ್ರ ಯುವರಾಜ್ ಕುಮಾರ್ ಅವರ ಯುವ ಸಿನಿಮಾದ ಶೂಟಿಂಗ್ ಕೆಲಸಗಳು ಮೈಸೂರಿನ ಆಸುಪಾಸಿನಲ್ಲಿ ನಡೆಯುತ್ತಿದ್ದ ಕಾರಣ ಮಾದಪ್ಪನ ದೇವಸ್ಥಾನಕ್ಕೆ ಕರೆದುಕೊಂಡು ಬರುವ ಪ್ರಯತ್ನ ಮಾಡಿದ್ದಾರೆ.

ಅದರಂತೆ ಸಾಂಪ್ರದಾಯಕ ಉಡುಗೆಯಲ್ಲಿ ರಾಘಣ್ಣ ತಮ್ಮ ಪತ್ನಿಯೊಂದಿಗೆ ಮಾದಪ್ಪನ ಅನುಗ್ರಹ ಪಡೆದಿದ್ದು ಪೂಜಾರಿಗಳೊಟ್ಟಿಗೆ ಮಾತನಾಡಿ ಅಲ್ಲಿನ ಜನರೊಟ್ಟಿಗೆ ಸ್ವಲ್ಪ ಸಮಯ ಕಾಲ ಕಳೆದು ಫೋಟೋ ಕ್ಲಿಕ್ಕಿಸಿಕೊಂಡಿದ್ದು, ಸದ್ಯ ಈ ಎಲ್ಲಾ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ನೆಟ್ಟಿಗರು ಲೈಕ್ಸ್ ಹಾಗೂ ಕಾಮೆಂಟ್ಗಳ ಮೂಲಕ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಿದ್ದಾರೆ.

ಸಂತೋಷ ಆನಂದ್ ರಾಮ್(Santhosh Anand Ram) ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ರೋಮ್ಯಾಂಟಿಕ್ ಆಕ್ಷನ್ ಸಿನಿಮಾದಲ್ಲಿ ರಾಘಣ್ಣನ ಪುತ್ರ ಯುವರಾಜ್ ಕುಮಾರ್(Yuva Rajkumar) ಮತ್ತು ಸಪ್ತಮಿ ಗೌಡ(Sapthami Gowda) ಅಭಿನಯಿಸುತ್ತಿದ್ದು, ಹೊಂಬಾಳೆ ಫಿಲಂ ಅಡಿಯಲ್ಲಿ ತಯಾರಾಗುತ್ತಿರುವಂತಹ ಯುವ(Yuva) ಸಿನಿಮಾದ ಶೂಟಿಂಗ್ ಕೆಲಸಗಳು ಭರ್ಜರಿಯಾಗಿ ನಡೆಯುತ್ತಿದ್ದು, ಸಿನಿಮಾ ಇದೆ ವರ್ಷ ಡಿಸೆಂಬರ್ 22ನೇ ತಾರೀಖಿನಂದು ತೆರೆ ಕಾಣಲಿರುವ ಅಧಿಕೃತ ಮಾಹಿತಿಯನ್ನು ಚಿತ್ರತಂಡ ಹೊರಹಾಕಿದೆ. ನೀವು ಈ ದಿನಾಂಕದಲ್ಲಿ ಹುಟ್ಟಿದರೆ ಅಕ್ಟೋಬರ್ ಮೊದಲನೇ ವಾರ ಅಪಾರ ಧನ ಲಾಭ.

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯ ಪೀಠಂ ಪಂಡಿತ್ ಶ್ರೀ ವಾಸುದೇವನ್ ದೀಕ್ಷಿತ್ 9972074730 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ನಿಮ್ಮ ಭವಿಷ್ಯವನ್ನು ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ಮದುವೆಯಲ್ಲಿ ವಿಳಂಬ ,ಇಷ್ಟಪಟ್ಟವರು ನಿಮ್ಮಂತಾಗಲು ,ಹೆಚ್ಚು ನಂಬಿಕೆ ದ್ರೋಹಗಳಿಗೆ ಒಳಗಾಗಿದ್ದರೆ ,ದಾಂಪತ್ಯದಲ್ಲಿ ತೊಂದರೆ ,ಪ್ರೀತಿ ಪ್ರೇಮ ವಿವಾಹದ ಬಗ್ಗೆ ,ಸಂತಾನ ಸಮಸ್ಯೆ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಆಗಬೇಕ?ಸ್ಥಿರವಾದ ಉದ್ಯೋಗ ಪ್ರಾಪ್ತಿಯಾಗಬೇಕೆ?ಭೂ ಪಿತ್ರಾರ್ಜಿತ ಆಸ್ತಿಪಾಸ್ತಿಗಳಿಗೆ ಬಗ್ಗೆ ತಿಳಿಯಬೇಕೆ? ಸ್ತ್ರೀ -ಪುರುಷ ಪ್ರೇಮ ವಿಚಾರದಂತಹ ಸಮಸ್ಯೆ ,ನಿಮ್ಮ ಜೀವನದ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9972074730 ಇದಲ್ಲದೆ ಅಮಾವಾಸ್ಯೆ ಹುಣ್ಣಿಮೆ ಪೂಜೆ ಅನುಷ್ಠಾನಗಳಿಂದ ಅಷ್ಟಮಂಡಲ ಪ್ರಶ್ನೆ ಕವಡೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶತಸಿದ್ಧ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9972074730.

By admin

Leave a Reply

Your email address will not be published. Required fields are marked *

error: Content is protected !!
Footer code: